ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ – News Kadaba

ಕೊಡಗಿನಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಹುಲಿ ಕೊನೆಗೂ ಸೆರೆ

(ನ್ಯೂಸ್ ಕಡಬ)newskadaba.com  ಕೊಡಗು, ಫೆ.15. ಕೊಡಗಿನಲ್ಲಿ ಕಳೆದ ಎರಡು ದಿನಗಳ ಹಿಂದೆ ಇಬ್ಬರನ್ನು ಬಲಿ ಪಡೆದಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.

ಇನ್ನು ಹುಲಿಯ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ದಕ್ಷಿಣ ಕೊಡಗಿನ ಕುಟ್ಟ ಗ್ರಾಮದ ನಾಣಚ್ಚಿ ಜೀವಂತವಾಗಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

Scroll to Top