ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.!

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.15. ದ್ವಿಚಕ್ರ ವಾಹನಕ್ಕೆ ಐಷರ್ ಕ್ಯಾಂಟರ್ ವಾಹನ ಢಿಕ್ಕಿಯಾಗಿ ಮೂವರು ಹದಿಹರೆಯದ ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಮಿಳರಸಿ(19), ತಮಿಳುಪ್ರಿಯಾ(17) ಹಾಗೂ ಅಂಬೇಡ್ಕರ್ ವಲವನ್(14) ಮೃತಪಟ್ಟವರು. ಈ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಡೆಂಕಣಿಕೋಟೆ ಸಮೀಪದ ಸಿಂಗಾರತೋಪು ಬಳಿ ನಡೆದಿದೆ.

ಸಹೋದರಿಯರಿಬ್ಬರು ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿನಿಂದ ಮರಳುವಾಗ ಸಂಬಂಧಿಕರ ಮಗ ಅಂಬೇಡ್ಕರ್ ವಲವನ್​ನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದರು.

Also Read  ಪುತ್ತೂರು: ಸ್ಕೂಟರ್ ಹಾಗೂ ಕಾರು ನಡುವೆ ಢಿಕ್ಕಿ ➤ ಸ್ಕೂಟರ್ ಸವಾರ ಗಂಭೀರ

 

error: Content is protected !!
Scroll to Top