ಕೊರಗಜ್ಜ ದೈವದ ಹೆಸರಲ್ಲಿ ದಂಧೆ !! ➤  ಕಾಣಿಕೆ ಹುಂಡಿಯನ್ನು ಮನೆಗೆ ಕೊಂಡೊಯ್ದ ಅರ್ಚಕ.!

(ನ್ಯೂಸ್ ಕಡಬ)newskadaba.com  ಮೈಸೂರು, ಫೆ.15.  ಆರ್.ಟಿ.ನಗರದಲ್ಲಿ ಮಂಗಳೂರಿನ ದೈವಗಳು ಗುಡಿಗಳು ತಲೆ ಎತ್ತಿದ್ದು, ಜನರ ನಂಬಿಕೆಯಾದ ಕೊರಗಜ್ಜ ದೈವದ ಹೆಸರಿನಲ್ಲಿ ದಂಧೆ ನಡೆಯುತ್ತಿದ್ದೆಯಾ ಎಂಬ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಕೊರಗಜ್ಜನ ದೈವಸ್ಥಾನದ ಪಕ್ಕದಲ್ಲಿಯೇ, ಇದೀಗ ದೈವ ರಾಜ ಗುಳಿಗ ಹೆಸರಿನಲ್ಲಿ ಮತ್ತೊಂದು ದೈವಸ್ಥಾನ ನಿರ್ಮಾಣವಾಗಿದೆ.

ಇದಲ್ಲದೆ ದೈವಸ್ಥಾನದ ಟ್ರಸ್ಟ್​ ಸದಸ್ಯರಲ್ಲಿಯೇ ಹಣಕ್ಕಾಗಿ ಕಿತ್ತಾಟ ಆರಂಭವಾಗಿದ್ದು, ದೈವಸ್ಥಾನದ ಅರ್ಚಕ ಹುಂಡಿಯನ್ನು ತನ್ನ ಮನೆಗೆ ಕೊಂಡೊಯ್ದಿರುವ ಘಟನೆ ನಡೆದಿದೆ.

Also Read  ಬೈಕ್ - ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

 

 

error: Content is protected !!
Scroll to Top