ಖಾಸಗಿ​ ವ್ಯವಹಾರದಲ್ಲಿ ತೊಡಗಿದ್ದ 8 ಶಿಕ್ಷಕರು ಸಸ್ಪೆಂಡ್ !!!

(ನ್ಯೂಸ್ ಕಡಬ)newskadaba.com  ಚಿತ್ರದುರ್ಗ, ಫೆ.15. ಮೋದಿಕೇರ್ ವ್ಯವಹಾರದಲ್ಲಿ ತೊಡಗಿದ್ದ 8 ಜನ ಶಿಕ್ಷಕರ ಸಸ್ಪೆಂಡ್ ಆಗಿದ್ದಾರೆ. ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು ಇವರನ್ನು ಅಮಾತುಗೊಳಿಸಿ ಚಿತ್ರದುರ್ಗದ ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಶಿಕ್ಷಕರಾದ ರವಿಕುಮಾರ್, ಶ್ರೀನಿವಾಸ್, ಸಿದ್ದಮ್ಮ, ಇಂದ್ರಾಣಿ, ಮಂಜುಳಾ ಸೇರಿ ಎಂಟು ಮಂದಿ ಶಿಕ್ಷಕರ ವಿರುದ್ಧ ಕೆ.ಮಲ್ಲಿಕಾರ್ಜುನ್ ಎಂಬುವವರು ದೂರು ನೀಡಿದ್ದರು. ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ ಮೇರೆಗೆ 16 ಶಿಕ್ಷಕರ ವಿಚಾರಣೆ ನಡೆಸಲಾಗಿದೆ.

Also Read  ಹಳೆ ಪಿಂಚಣಿ ಯೋಜನೆ ಜಾರಿಯ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ

 

error: Content is protected !!
Scroll to Top