ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಅರೆಸ್ಟ್​ ಮಾಡಲಾಗಿದೆ. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ.

ಶಾಂತಿನಗರ ಮನೆಯೊಂದರಲ್ಲಿ 2 ಲಕ್ಷ ಮೌಲ್ಯದ ಚಿನ್ನಭಾರಣ ಕಳ್ಳತನವಾಗಿದೆ.  ಕದ್ದು‌ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಹುಂಡಿಯಲ್ಲಿ ಚಿನ್ನ ಹಾಕುತ್ತಿದ್ದ, ದೇವಸ್ಥಾನದ ಬಳಿ ಇರುವ ಭೀಕ್ಷಕರಿಗೂ ಕಳ್ಳತನದಲ್ಲಿ ಆರೋಪಿ ಪಾಲು ನೀಡುತ್ತಿದ್ದ.ಸದ್ಯ ಅಶೋಕ್ ನಗರ ಪೊಲೀಸರಿಂದ ಆರೋಪಿ ಜಾನ್ ಬಂಧನವಾಗಿದೆ.

Also Read  Обзор Онлайн Казино Казахста

 

error: Content is protected !!
Scroll to Top