(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.16. ಬೆಂಗಳೂರಿನಿಂದ-ಮಂಗಳೂರು, ಕುಮಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.
ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ
