ವೈಯಕ್ತಿಕ ಕಾರಣಕ್ಕೆ ಮನನೊಂದು ಓರ್ವ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.16. ವೈಯಕ್ತಿಕ ಕಾರಣದಿಂದ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ಘಟನೆ ವರದಿಯಾಗಿದೆ.

ಕೆಲಸ ಮಾಡುವ ಮನೆಯ ಮೇಲಿನ ಟೇರಸ್‌ನ ಕಬ್ಬಣದ ಕೊಂಡಿಗೆ ನೈಲನ್‌ ಸೀರೆ ಕಟ್ಟಿ ಕುತ್ತಿಗೆಗೆ ನೇಣು ಬಿಗಿದುಕೊಂಡಿದ್ದು ಅನಂತರ ಸೀರೆ ತುಂಡಾಗಿ ಕಟ್ಟಡದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top