ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಚಾರ್ಮಾಡಿ: ಸಾವಿರಾರು ಪಾದಯಾತ್ರಿಗಳ ದಾಹ.!        ➤  ದಣಿವು ತಣಿಸುತ್ತಿದೆ ಅರಣ್ಯ ಇಲಾಖೆ – News Kadaba

ಚಾರ್ಮಾಡಿ: ಸಾವಿರಾರು ಪಾದಯಾತ್ರಿಗಳ ದಾಹ.!        ➤  ದಣಿವು ತಣಿಸುತ್ತಿದೆ ಅರಣ್ಯ ಇಲಾಖೆ

(ನ್ಯೂಸ್ ಕಡಬ)newskadaba.com ಚಾರ್ಮಾಡಿ, ಫೆ.16. ಪ್ರತಿ ವರ್ಷ ಶಿವರಾತ್ರಿ ಸಂದರ್ಭದಲ್ಲಿ ಉತ್ತರ ಕರ್ನಾಟಕ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಹುದೊಡ್ಡ ಸಂಖ್ಯೆಯ ಭಕ್ತರು ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳುವುದು ಸಂಪ್ರದಾಯ.

ಅದೇ ರೀತಿ ಈ ವರ್ಷವೂ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ನೂರಾರು ಕಿ.ಮೀ. ದೂರ ನಡೆದುಕೊಂಡೇ ಪಾದಯಾತ್ರೆ ಮೂಲಕ ಸಾಗಿ ಬರುತ್ತಿದ್ದಾರೆ. ಇವರ ದಣಿವು ನಿವಾರಿಸುವ ಜೊತೆ ಜೊತೆಗೆ ಜಾಗೃತಿ ಮೂಡಿಸುವ ಕೆಲಸವನ್ನು ಅರಣ್ಯ ಇಲಾಖೆ ಕೈಗೆತ್ತಿಕೊಂಡಿದೆ ಎನ್ನಲಾಗಿದೆ.

 

Scroll to Top