ಜಾಫರ್ ಎಕ್ಸ್ ಪ್ರೆಸ್ ನಲ್ಲಿ ಸ್ಪೋಟ.!     ➤ ಪ್ರಯಾಣಿಕರಿಬ್ಬರು ಸ್ಥಳದಲ್ಲಿಯೇ ಮೃತ್ಯು

(ನ್ಯೂಸ್ ಕಡಬ)newskadaba.com ಪಂಜಾಬ್, ಫೆ.16. ಪಂಜಾಬ್‌ನ ಚಿಚಾವಟ್ನಿಯಲ್ಲಿ ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್‌ನಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ ರೈಲು ಪೇಶಾವರದಿಂದ ಬರುತ್ತಿತ್ತು ಎನ್ನಲಾಗಿದೆ.

ಕ್ವೆಟ್ಟಾಗೆ ಹೋಗುವ ಜಾಫರ್ ಎಕ್ಸ್‌ಪ್ರೆಸ್ ಚಿಚಾವಟ್ನಿ ರೈಲು ನಿಲ್ದಾಣದಿಂದ ಹಾದು ಹೋಗುತ್ತಿದ್ದಾಗ ನಾಲ್ಕನೇ ಬೋಗಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದೆ ಎಂದು ವರದಿ ತಿಳಿಸಿದೆ.

Also Read  ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ

 

 

error: Content is protected !!
Scroll to Top