ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ – News Kadaba

ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.16. ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್​ನೊಂದಿಗೆ ಮತ್ತೆ  ಮರುಕಟ್ಟೆಗೆ ಬಂದಿದೆ. ಕಳೆದ ವರ್ಷ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿದೆ.

ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್, ಆಕರ್ಷಕ ಕ್ಯಾಮೆರಾ ಕೂಡ ನೀಡಲಾಗಿದೆ ಎಂದು ತಿಳಿಸಿದೆ.

Scroll to Top