ರೈಲಿನ ಚಕ್ರಕ್ಕೆ ಹೊತ್ತಿಕೊಂಡ ಬೆಂಕಿ   ➤ಅದೃಷ್ಟವಶಾತ್ ಪ್ರಯಾಣಿಕರು ಪಾರು



(ನ್ಯೂಸ್ ಕಡಬ) newskadaba.com ಥಾಣೆ, ಫೆ.16. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಸಂಗಾವ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಚಾಲನೆಯಲ್ಲಿರುವ ಲೋಕಲ್ ರೈಲಿನ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.







ಮುಂಬೈನಿಂದ ಸುಮಾರು 70 ಕಿಮೀ ದೂರದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಪ್ರಯಾಣಿಕನೊಬ್ಬ ನಿಂತಿದ್ದ ರೈಲಿನಿಂದ ಜಿಗಿದಿರುವುದು ಕಂಡುಬಂದಿದೆ. “ಬ್ರೇಕ್ ಬೈಂಡಿಂಗ್” ನಿಂದಾಗಿ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






 

 

error: Content is protected !!
Scroll to Top