ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ – News Kadaba

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಕಳೆದ ವರ್ಷ ಅ.23ರಂದು ತಮಿಳುನಾಡಿನ ಕೊಯಮತ್ತೂರು ಮತ್ತು ನ.19ರಂದು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 40 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ದಾಳಿ ನಡೆದ ಸ್ಥಳಗಳಲ್ಲಿ ಕರ್ನಾಟಕದ ಮೈಸೂರು ಸೇರಿದೆ. ದಾಳಿ ವೇಳೆ ಅಪಾರ ಪ್ರಮಾಣದ ಡಿಜಿಟಲ್‌ ಸಾಮಗ್ರಿ, ಆಧಾರ್‌ ಕಾರ್ಡ್‌, ಸಿಮ್‌ ಕಾರ್ಡ್‌, ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು 4 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Scroll to Top