ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹೊಟೇಲ್ ಆರಂಭಿಸಿದ ತೃತೀಯ ಲಿಂಗಿ ಗೆಳತಿಯರು – News Kadaba

ಹೊಟೇಲ್ ಆರಂಭಿಸಿದ ತೃತೀಯ ಲಿಂಗಿ ಗೆಳತಿಯರು

(ನ್ಯೂಸ್ ಕಡಬ)newskadaba.com ಉಡುಪಿ, ಫೆ.16. ಬಸ್​ ನಿಲ್ದಾಣದ ಪಕ್ಕದಲ್ಲಿ ಮೂವರು ತೃತೀಯ ಲಿಂಗಿಯರು ಸೇರಿ ಹೊಟೇಲ್​ ಪ್ರಾರಂಭಿಸುವ ಮೂಲಕ ದುಡಿಮೆಗೆ ಇಳಿದಿದ್ದು ಮಾದರಿ ಕೆಲಸ‌ ಮಾಡಿದ್ದಾರೆ.

ಪೂರ್ವಿ, ವೈಷ್ಣವಿ ಮತ್ತು ಚಂದನಾ ಎಂಬ ಹೆಸರಿನ ಮೂವರು ತೃತೀಯ ಲಿಂಗಿಗಳು ಉಡುಪಿ ಬಸ್​ ನಿಲ್ದಾಣದ ಪಕ್ಕದಲ್ಲಿ ಹೊಸದಾಗಿ ಹೋಟೆಲ್​ ತೆರೆದಿದ್ದಾರೆ.

ಈ ಹೋಟೆಲ್ ರಾತ್ರಿ ಮಾತ್ರ ತೆರೆದಿರುತ್ತದೆ. ರಾತ್ರಿ ಪಾಳಯದಲ್ಲಿ ಕೆಲಸ ಮಾಡುವವರಿಗೆ, ರಾತ್ರಿ ಆಹಾರ ಸಿಗದೆ ಪರದಾಡುತ್ತಿರುತ್ತಾರೆ. ಹೀಗಾಗಿ ಇವರಿಗೆ ಅನುಕೂಲವಾಗಲೆಂದು ಮಧ್ಯರಾತ್ರಿ 1 ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಹೋಟೆಲ್​ ತೆರಯಲಾಗುತ್ತದೆ. ಇದು ದೂರದ ಊರಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

 

Scroll to Top