ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ

(ನ್ಯೂಸ್ ಕಡಬ) newskadaba.com ಹರಿಯಾಣ, ಫೆ.17.  ವಾಹನವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಎರಡು ಶವಗಳು ಪತ್ತೆಯಾಗಿದ್ದು. ಮೃತರನ್ನು ನಾಸಿರ್ (25) ಮತ್ತು ಜುನೈದ್ ಅಲಿಯಾಸ್ ಜುನಾ (35) ಎಂದು ಗುರುತಿಸಲಾಗಿದೆ. ಇಬ್ಬರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಾಲ್ಕು ಚಕ್ರದ ವಾಹನದಲ್ಲಿ ಎರಡು ಸುಟ್ಟ ಮೃತದೇಹಗಳು ಪತ್ತೆಯಾಗಿವೆ. ಅಪಹರಣಕಾರರು ಮೊದಲು ಇಬ್ಬರನ್ನೂ ಥಳಿಸಿ, ನಂತರ ಅಪಹರಿಸಿ, ವಾಹನವನ್ನು ತೆಗೆದುಕೊಂಡು ಹೋಗಿ ಸುಟ್ಟುಹಾಕಲಾಗಿದೆ ಎಂದು ವರದಿ ತಿಳಿಸಿದೆ.

 

 

 

error: Content is protected !!
Scroll to Top