ಮಂಗಳೂರು: ತಾಯಿಗೆ ಕೊಲೆ ಬೆದರಿಕೆ !     ➤ ಹಲ್ಲೆ ಮಾಡಿ ಮೂಳೆ ಮುರಿದ ಪಾಪಿ ಮಗ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಮಗನೋರ್ವ ಹೆತ್ತ ತಾಯಿಗೆ ಅವ್ಯಾಚ ಶಬ್ದಗಳಿಂದ ಬೈದು ದೂಡಿ ಹಾಕಿ ತುಳಿದ ತೊಡೆಯ ಮೂಳೆ ಮುರಿದು ಹಾಕಿದ ಘಟನೆ ಬೋಳಾರ ಬತ್ತೇರಿ ಗಾರ್ಡನ್‌ನ ಫೆಲಿಕ್ಸ್‌ ಕಂಪೌಂಡ್‌ನ‌ಲ್ಲಿ ಫೆ. 15ರ ಬುಧವಾರ ತಡರಾತ್ರಿ ಸಂಭವಿಸಿದೆ.

ಆರೋಪಿ ಪುತ್ರ ರೋಹಿತ್‌ ವಿರುದ್ಧ ಗಾಯಾಳು ಆಗಿರುವ ಶಾಂತಾ ರೈ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

Scroll to Top