ಅಕ್ರಮ ಮರಳು ಸಾಗಾಟ ಪ್ರಕರಣ➤ ಆರೋಪಿ ಸೆರೆ

(ನ್ಯೂಸ್ ಕಡಬ) newskadaba.com. ಹಾವೇರಿ, ಫೆ.17. ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ,  ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ.

ಕೇರಳದ ಕೊಯಿಲಾಂಡಿ ನಿವಾಸಿ ಸುರೇಶ್ ಬಾಬು ಯಾನೆ ಸೂರಿ ಬಂಧಿತ ಆರೋಪಿಯಾಗಿದ್ದಾನೆ. ಈ ಅಕ್ರಮ ಮರಳು ಸಾಗಾಟದ ಪ್ರಮುಖ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈತನ ಪತ್ತೆಗೆ ವಾರೆಂಟ್ ಜಾರಿಯಾಗಿತ್ತು. ಇದೀಗ ಆರೋಪಿಯನ್ನು ವಿಟ್ಲ ಠಾಣೆ ಎಸ್ಸೈ ಜಯರಾಮ್ ಕೇರಳದ ಕೊಯಿಲಾಂಡಿಯ ವಾರಾಂಗೀಲ್ ಎಂಬಲ್ಲಿ ಬಂಧಿಸಿದ್ದಾರೆ.

Also Read  ಆನೇಕಲ್‌ ಪುರಸಭಾ ಸದಸ್ಯ ಸ್ಕ್ರ್ಯಾಪ್ ಹತ್ಯೆ ಪ್ರಕರಣ ಆರೋಪಿ ಕಾಲಿಗೆ ಗುಂಡೇಟು, ಬಂಧನ

error: Content is protected !!
Scroll to Top