ಅಮ್ಮನ ಕ್ಯಾನ್ಸರ್ ಚಿಕಿತ್ಸೆಗಾಗಿ ಸಂಘಟನೆಗೆ ಪತ್ರ ಬರೆದ 11ರ ಬಾಲಕಿ !!

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಫೆ.17. ನನ್ನ ಅಮ್ಮನ ‘ಹೊಟ್ಟೆಯಲ್ಲಿ ಗಡ್ಡೆ ಕ್ಯಾನ್ಸರ್‌ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಬೇಕಾಗುತ್ತದೆ. ಅಮ್ಮನ ಪ್ರಾಣ ಉಳಿಸಲು ನೆರವಾಗಿ’ ಎಂದು ಎಳೆಯ ಪ್ರಾಯದಲ್ಲೇ ತಂದೆಯನ್ನು ಕಳೆದುಕೊಂಡಿರುವ 11ರ ಹರೆಯದ ಬಾಲಕಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳಿಗೆ ಪತ್ರ ಬರೆದಿದ್ದಾಳೆ.

ಬೆಳ್ತಂಗಡಿ ತಾಲ್ಲೂಕಿನ ಕಣಿಯೂರು ಗ್ರಾಮದ ಕೊರಜಂಡ ಮನೆ ನಿವಾಸಿ‌ ದಿ.ವಾಸಪ್ಪ ಎಂಬುವರ ಪುತ್ರಿ ವಿತೀತಾ ಈ ರೀತಿ ಪತ್ರ ಬರೆದು, ಸಹಾಯಯಾಚಿಸಿದ್ದಾಳೆ.

Also Read  ಕರ್ನಾಟಕದಲ್ಲಿ ಡಿ.18 ರವರೆಗೆ ಮಳೆ ಮುನ್ಸೂಚನೆ; ಕನಿಷ್ಠ ತಾಪಮಾನ ಕುಸಿತ- IMD ಎಚ್ಚರಿಕೆ

 

error: Content is protected !!
Scroll to Top