ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾಗವತ ಭೀಷ್ಮ ಬಲಿಪ ನಾರಾಯಣ ನಿಧನಕ್ಕೆ ಸಿಎಂ ಸಂತಾಪ !! – News Kadaba

ಭಾಗವತ ಭೀಷ್ಮ ಬಲಿಪ ನಾರಾಯಣ ನಿಧನಕ್ಕೆ ಸಿಎಂ ಸಂತಾಪ !!

(ನ್ಯೂಸ್ ಕಡಬ)newskadaba.com ತೆಂಕು ತಿಟ್ಟಿನ ಯಕ್ಷಗಾನದ ಮೇರು ಭಾಗವತ ಹಾಗೂ ಭಾಗವತಿಕೆ ಭೀಷ್ಮ ಎಂದೇ ಖ್ಯಾತರಾದ ಭಾಗವತ ಬಲಿಪ ನಾರಾಯಣ ಭಾಗವತ (85) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದಾರೆ.

ಬಲಿಪ ನಾರಾಯಣ ನಿಧನ ಸಂಬಂಧ ಟ್ವೀಟ್‌ ಮಾಡಿರುವ ಬೊಮ್ಮಾಯಿ, ‘ತೆಂಕು ತಿಟ್ಟು ಯಕ್ಷರಂಗದ ಭೀಷ್ಮ ಎಂದೇ ಖ್ಯಾತರಾಗಿದ್ದ ಬಲಿಪ ನಾರಾಯಣ ಭಾಗವತರ ನಿಧನದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ತಮ್ಮ ಕಂಚಿನ ಕಂಠದ ಬಲಿಪ ಶೈಲಿಯ ಹಾಡುಗಾರಿಕೆಗೆ ಪ್ರಸಿದ್ಧರಾಗಿದ್ದ ಭಾಗವತರ ನಿಧನದಿಂದ ಯಕ್ಷ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ’ ಎಂದು ಸಂತಾಪ ಸೂಚಿಸಿದ್ದಾರೆ.

Scroll to Top