ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಯು ಟ್ಯೂಬ್ ಸಿಇಒ ಆಗಿ ಭಾರತೀಯ ಮೂಲದ ನೀಲ್ ಮೋಹನ್ – News Kadaba

➤ ಯು ಟ್ಯೂಬ್ ಸಿಇಒ ಆಗಿ ಭಾರತೀಯ ಮೂಲದ ನೀಲ್ ಮೋಹನ್

(ನ್ಯೂಸ್ ಕಡಬ) newskadaba.com. ವಾಷಿಂಗ್ಟನ್, ಫೆ.17. ಯು ಟ್ಯೂಬ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯಿಂದ ಸುಸಾನ್ ವೊಜಿಸಿಕಿ ಕೆಳಗಿಳಿದಿದ್ದು, ಯು ಟ್ಯೂಬ್ ನ ಮುಖ್ಯ ಉತ್ಪನ್ನ ಅಧಿಕಾರಿ ಭಾರತೀಯ ಮೂಲದ ನೀಲ್  ಮೋಹನ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.

ಸುಸಾನ್ ಒಂಬತ್ತು ವರ್ಷ ಈ ಹುದ್ದೆಯಲ್ಲಿದ್ದು, ಕುಟುಂಬ, ಆರೋಗ್ಯ ಮತ್ತು ತಮ್ಮ ಇಷ್ಟದ ವೈಯಕ್ತಿಕ ಯೋಜನೆಗಳಿಗೆ ಗಮನ ಹರಿಸಬೇಕಾಗಿರುವ ಹಿನ್ನೆಲೆಯಲ್ಲಿ ಹುದ್ದೆಯನ್ನು ತೆರವುಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ.

Scroll to Top