ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ➤ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್​​​​ ವ್ಯವಸ್ಥೆ… – News Kadaba

ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ➤ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್​ ಪಾಸ್​​​​ ವ್ಯವಸ್ಥೆ…

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.17. ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಬಂಪರ್ ಗಿಫ್ಟ್​ ನೀಡಿದ್ದು, ಸರ್ಕಾರ ಉಚಿತ ಬಸ್​ಪಾಸ್ ಸೌಲಭ್ಯ ಘೋಷಣೆ ಮಾಡಿದೆ. ವಿದ್ಯಾವಾಹಿನಿ ಯೋಜನೆ ಯಡಿ 350 ಕೋಟಿ ವೆಚ್ಚದಲ್ಲಿ ಉಚಿತ ಬಸ್ಸು ಪಾಸ್ ಸೌಲಭ್ಯ  ನೀಡಲಿದೆ ಎಂದು ವರದಿಯಾಗಿದೆ.  ಇದರಿಂದ ರಾಜ್ಯದ 8 ಲಕ್ಷ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಪ್ರಯೋಜನವಾಗಲಿದೆ.

 

Scroll to Top