ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ – News Kadaba

➤ ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆ

ನ್ಯೂಸ್ ಕಡಬ) newskadaba.com.ಬೆಳ್ತಂಗಡಿ, ಫೆ.17.  ಉಜಿರೆ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ನಾಪತ್ತೆಯಾದ ವಿದ್ಯಾರ್ಥಿನಿಯನ್ನು ದೀಕ್ಷಿತಾ(18) ಎಂದು ಗುರುತಿಸಲಾಗಿದೆ. ಈಕೆ ಹಾಸ್ಟೆಲ್ ನಲ್ಲಿ ಕಲಿಯುತ್ತಿದ್ದು, ಹಾಸ್ಟೆಲ್ ನಿಂದ ಮನೆಗೆ ಹೋದವಳು ಮನೆಗೆ ಹೋಗದೆ ನಾಪತ್ತೆಯಾಗಿದ್ದಾಳೆ.

ಮಗಳು ನಾಪತ್ತೆಯಾಗಿರುವ ಬಗ್ಗೆ ಆಕೆಯ ತಂದೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಈಕೆಯ ಬಗ್ಗೆ ಯಾವುದಾದರೂ ಮಾಹಿತಿ ಸಿಕ್ಕಿದಲ್ಲಿ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

Scroll to Top