ಮಲ್ಪೆ: ರಿಕ್ಷಾದಲ್ಲಿ ಶವ ತಂದು ರಸ್ತೆ ಬದಿ ಎಸೆದ ವ್ಯಾಪಾರಿಗಳು!

(ನ್ಯೂಸ್ ಕಡಬ)newskadaba.com ಮಲ್ಪೆ, ಫೆ.17. ಇಬ್ಬರು ವ್ಯಕ್ತಿಗಳು ಗೂಡ್ಸ್‌ ರಿಕ್ಷಾವೊಂದರಲ್ಲಿ ವ್ಯಕ್ತಿಯೊಬ್ಬರ ಶವವನ್ನು ತಂದು ರಸ್ತೆ ಪಕ್ಕ ಎಸೆದು ಹೋದ ಘಟನೆ ಇಲ್ಲಿನ ಕೆಮ್ಮಣ್ಣು ಗ್ರಾಮದಲ್ಲಿ ಹಾಡುಹಗಲೇ ನಡೆದಿದೆ. ಈ ಘಟನೆ ಪಕ್ಕದ ಅಂಗಡಿಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮಲ್ಪೆ ಠಾಣೆಯ ಪೊಲೀಸರು ತನಿಖೆ ನಡೆಸುತಿದ್ದಾರೆ.

ಮಧ್ಯಾಹ್ನ 1 ಗಂಟೆಯ ಸುಮಾರಿಗೆ ರಸ್ತೆ ಪಕ್ಕ ಬಂದು ನಿಂತ ಗೂಡ್ಸ್‌ ರಿಕ್ಷಾದಿಂದ ಚಾಲಕ ಇಳಿದು ಸ್ವಲ್ಪ ದೂರ ಹೋಗಿ ನಿಲ್ಲುತ್ತಾನೆ.  ಇನ್ನೊಬ್ಬ ಗೂಡ್ಸ್‌ ರಿಕ್ಷಾದ ಹಿಂಭಾಗದಿಂದ ವ್ಯಕ್ತಿಯ ಶವವನ್ನು ಎಳೆದು ರಸ್ತೆಯ ಪಕ್ಕ ಮಲಗಿಸುತ್ತಾನೆ.

Also Read  'ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಕರಾಟೆ ಪೂರಕ': ಯು.ಟಿ. ಖಾದರ್

 

error: Content is protected !!
Scroll to Top