ವಿದ್ಯಾರ್ಥಿಯೊಬ್ಬ ಗೆಳತಿಯೊಂದಿಗೆ ನಿರ್ಜನ ಪ್ರದೇಶದಲ್ಲಿ ಪತ್ತೆ ➤ವಿದ್ಯಾರ್ಥಿಗಳಿಬ್ಬರು ಪರಾರಿ



(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಫೆ.17. ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನಿರ್ಜನ ಪ್ರದೇಶದಲ್ಲಿ ತನ್ನ ಗೆಳತಿಯೊಂದಿಗೆ ಕಾರಿನಲ್ಲಿ ಕುಳಿತಿದ್ದ ವೇಳೆ ರೌಂಡ್ಸ್ ನಲ್ಲಿದ್ದ ಪೊಲೀಸರ ತಂಡ ಅಲ್ಲಿಗೆ ಬಂದಿದ್ದು, ಸಿಕ್ಕಿ ಬೀಳುವ ಭಯದಲ್ಲಿ ಆತ ಪೇದೆಯೊಬ್ಬರ ಕಾಲಿನ ಮೇಲೆ ಕಾರು ಹರಿಸಿ ಗೆಳತಿಯೊಂದಿಗೆ ಪರಾರಿಯಾಗಿದ್ದಾನೆ.ಇಂತಹದೊಂದು ಘಟನೆ ಮಧ್ಯಪ್ರದೇಶದ ಇಂದೋರಿನ ತೇಜಾಜಿ ನಗರ ಪ್ರದೇಶದಲ್ಲಿ ಸಂಭವಿಸಿದೆ.







ಕೋಚಿಂಗ್ ಕ್ಲಾಸಿಗೆ ತೆರಳಿದ್ದ ಈತ ಬಳಿಕ ತನ್ನ ಗೆಳತಿಗೆ ಕರೆ ಮಾಡಿ ಕರೆಸಿಕೊಂಡಿದ್ದು, ಇಬ್ಬರೂ ಬೆಳಗಿನ ಜಾವ 3:30ರ ಸುಮಾರಿನಲ್ಲಿ ಫ್ಲವರ್ ಟೌನ್ಶಿಪ್ ಬಳಿ ಕಾರಿನಲ್ಲಿ ಕುಳಿತಿದ್ದರು ಎಂದು ವರದಿಯಾಗಿದೆ.






error: Content is protected !!
Scroll to Top