(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.17. ಈ ಬಾರಿಯ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರೈತರಿಗೆ ಬಂಪರ್ ಅನುದಾನ ಘೋಷಣೆ ಮಾಡಿದ್ದು, ಅಡಿಕೆ ಬೆಳೆಯ ರೋಗ ನಿರ್ವಹಣೆಗೆ ನೂತನ ತಂತ್ರಜ್ಞಾನ ಅಭಿವೃದ್ಧಿಗೆ 10 ಲಕ್ಷ ಕೋಟಿ ರೂ. ಅನುದಾನ ಘೋಷಿದ್ದು, ದ್ರಾಕ್ಷಿ ಬೆಳೆಗಾರರಿಗೆ 100 ಕೋಟಿ ರೂ. ನೆರವು ಯೋಜನೆ ಆರಂಭಿಸಲಾಗುವುದು.
ಜತೆಗೆ, ರೇಷ್ಮೆ ಬೆಳೆ 10 ಸಾವಿರ ಹೆಕ್ಟೇರ್ಗೆ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
Also Read ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ ➤ ಬಾಂಬರ್ ಆದಿತ್ಯ ರಾವ್ ಗೆ ಇಂದು ಮಂಪರು ಪರೀಕ್ಷೆ