ಬಂಟ್ವಾಳ: ಲಕ್ಷಾಂತರ ಮೌಲ್ಯದ ಸೊತ್ತು ಕಳವು     ➤ ಇಬ್ಬರು ಆರೋಪಿಗಳು ಅರೆಸ್ಟ್…!!!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.17. ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಚರಣೆ ನಡೆಸಿದ ಬಂಟ್ವಾಳ ನಗರ ಪೋಲೀಸರ ತಂಡ ಸೊತ್ತುಗಳ ಸಹಿತ ಇಬ್ಬರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ತುಂಬೆ ನಿವಾಸಿಗಳಾದ ಮೊಹಮ್ಮದ್ ಆನ್ಸಾಫ್, ನವಾಜ್ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ. ಬಂಧಿತರಿಂದ ಒಟ್ಟು 1.90 ಲಕ್ಷ ಮೌಲ್ಯದ ಸೊತ್ತುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

Also Read  ದೀಪಕ್, ಬಶೀರ್ ರಕ್ಷಿಸಲು ಯತ್ನಿಸಿ ಮಾನವೀಯತೆ ಮೆರೆದವರಿಗೆ ನಗದು ಪುರಸ್ಕಾರ ► ತಲಾ 50 ಸಾವಿರ ನಗದು ನೀಡಿ ಗೌರವಿಸಿದ ಗುಲ್ಬರ್ಗದ‌ ವಕೀಲ ವಿಲಾಸ್ ಕುಮಾರ್

 

error: Content is protected !!
Scroll to Top