ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಎದೆಹಾಲು ಕುಡಿಯುವಾಗ ಅಸ್ವಸ್ಥಗೊಂಡು ಮಗು ಮೃತ್ಯು!! – News Kadaba

ಎದೆಹಾಲು ಕುಡಿಯುವಾಗ ಅಸ್ವಸ್ಥಗೊಂಡು ಮಗು ಮೃತ್ಯು!!

(ನ್ಯೂಸ್ ಕಡಬ) newskadaba.com ಬದಿಯಡ್ಕ, ಫೆ.18.  ಎದೆಹಾಲು ಕುಡಿಯುವಾಗ ಉಸಿರುಕಟ್ಟಿ 25 ದಿನದ ಮಗು ಮೃತಪಟ್ಟಿರುವ ಘಟನೆ ಉಕ್ಕಿನಡ್ಕದಲ್ಲಿ ಸಂಭವಿಸಿದೆ. ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಮಗು ಮೃತಪಟ್ಟಿದೆ.

ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಮಗು ಅಸ್ವಸ್ಥಗೊಂಡಿದೆ‌.ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.ಆದರೆ ಮಗು  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ‌. ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೆಸ್ ದಾಖಲಾಗಿದೆ.

 

 

Scroll to Top