ಕರಾಚಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಉಗ್ರ ದಾಳಿ ➤ಐವರು ಉಗ್ರರು ಸೇರಿ 9 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಕರಾಚಿ, ಫೆ.18.  ಮೊದಲೇ ಆರ್ಥಿಕ ಸಂಕಷ್ಟದಿಂದ ನಲುಗಿರುವ ಪಾಕಿಸ್ಥಾನದಲ್ಲಿ ಉಗ್ರರ ಹಾವಳಿ ಹೆಚ್ಚಾಗಿದೆ. ಕರಾಚಿಯ ಪೊಲೀಸ್ ಠಾಣೆಗೆ ಶಸ್ತ್ರಸಜ್ಜಿತ ಪೊಲೀಸರ ಗುಂಪೊಂದು ನುಗ್ಗಿದ್ದು, ಭೀಕರ ಗುಂಡಿನ ಕಾಳಗ ಸಂಭವಿಸಿದೆ. ಈ ಗುಂಡಿನ ದಾಳಿಯಲ್ಲಿ ಐವರು ಉಗ್ರರು ಸೇರಿದಂತೆ ಒಟ್ಟು ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಶಸ್ತ್ರಸಜ್ಜಿತ 12ಕ್ಕೂ ಅಧಿಕ ಮಂದಿ ಉಗ್ರರು ಕರಾಚಿ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ನುಗ್ಗಿದ್ದಾರೆ. ಪೊಲೀಸ್‌ ಸಮವಸ್ತ್ರ ಧರಿಸಿ ಅವರು ಕಚೇರಿಗೆ ನುಗ್ಗಿದ್ದಾರೆ.

Also Read  2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!

 

 

error: Content is protected !!
Scroll to Top