ಉಡುಪಿ: ಬಜೆಟ್ ನಲ್ಲಿ ಬಿಲ್ಲವ, ಮೊಗವೀರ ಸಮುದಾಯ ಕಡೆಗಣನೆ  ➤ ರಮೇಶ್ ಕಾಂಚನ್ ಆಕ್ರೋಶ…!!!

(ನ್ಯೂಸ್ ಕಡಬ)newskadaba.com ಉಡುಪಿ, ಫೆ.18. ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಬಿಲ್ಲವರಿಗೆ ಪ್ರತ್ಯೇಕ ನಿಗಮವನ್ನು ಮುಂದಿನ ಬಜೆಟ್ನಲ್ಲಿ ಘೋಷಣೆ ಮಾಡಿ ಅನುದಾನ ಇಡುವುದಾಗಿ ಹಾಗೂ ಮೀನುಗಾರರಿಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಹೇಳಿದ್ದಾರೆ.

ಪ್ರಚಾರ ಗಿಟ್ಟಿಸಿಕೊಂಡ ಮುಖ್ಯಮಂತ್ರಿ ಬೊಮ್ಮಾಯಿಯವರು ತಮ್ಮ ಬಜೆಟ್ ನಲ್ಲಿ ಬಿಲ್ಲವ ಹಾಗೂ ಮೊಗವೀರ ಸಮುದಾಯವನ್ನು ಸಂಪೂರ್ಣ ಕಡೆಗಣಿಸಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Also Read  ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್

error: Content is protected !!
Scroll to Top