ಅಪ್ರಾಪ್ತೆ ಮೇಲೆ ಆಸಿಡ್ ಎರಚಿ ಪರಾರಿ      ➤ ಯುವಕನೋರ್ವ ಅರೆಸ್ಟ್…!!!

(ನ್ಯೂಸ್ ಕಡಬ)newskadaba.com ಕನಕಪುರ, ಫೆ. 18. ಕನಕಪುರ ನಗರದ ಬೈಪಾಸ್‌ ರಸ್ತೆಯಲ್ಲಿ ಅಪ್ರಾಪ್ತೆ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಕುರುಪೇಟೆಯಲ್ಲಿ ಮೆಕ್ಯಾನಿಕ್‌ ಕೆಲಸ ಮಾಡುತ್ತಿದ್ದ ಸುಮಂತ್ (20) ಆರೋಪಿ ಯುವಕನಾಗಿದ್ದಾನೆ.

ಕಳೆದ ಒಂದು ವರ್ಷದಿಂದ ಯುವಕ ಮತ್ತು ಅಪ್ರಾಪ್ತ ಬಾಲಕಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

 

Scroll to Top