(ನ್ಯೂಸ್ ಕಡಬ) newskadaba.com ವಿಟ್ಲ, ಫೆ.18. ಕನ್ಯಾನದಲ್ಲಿ ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ.ಅವಿವಾಹಿತರಾಗಿದ್ದ ದಿನೇಶ್, ಆಟೊ ಚಾಲಕರಾಗಿ ಕೆಲಸ ಮಾಡುತ್ತಿದ್ದರು,ಆತ್ಮಹತ್ಯೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ವರದಿಯಾಗಿದೆ.