ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ      ➤ ಮಾಸಿಕ ಗೌರವ ಧನ ಹೆಚ್ಚಳ…!!!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.18. 2023-24ನೇ ಸಾಲಿನ ಆಯವ್ಯಯವನ್ನು ಸದನದಲ್ಲಿ ಮಂಡಿಸಿದ ಮುಖ್ಯಮಂತ್ರಿಗಳು ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.

ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ.  ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Also Read  ಕಡಬ ಸೇರಿದಂತೆ 49 ಹೊಸ ತಾಲೂಕುಗಳು ಜನವರಿ 01 ರಿಂದ ಅಸ್ತಿತ್ವಕ್ಕೆ ► ಕಂದಾಯ ಸಚಿವ ಕಾಗೋಡು ತಿಮ್ಮಪ್ಪ

error: Content is protected !!
Scroll to Top