ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ       ➤ ಮಾ.20ರಿಂದ ‘RTE ಸೀಟಿ’ಗಾಗಿ ಅರ್ಜಿ ಸಲ್ಲಿಕೆ ಆರಂಭ…!!! – News Kadaba

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಮುಖ್ಯ ಮಾಹಿತಿ       ➤ ಮಾ.20ರಿಂದ ‘RTE ಸೀಟಿ’ಗಾಗಿ ಅರ್ಜಿ ಸಲ್ಲಿಕೆ ಆರಂಭ…!!!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.18. 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯ್ದಿಯಡಿ ದಾಖಲಾತಿಗೆ ಮಾರ್ಚ್ 20, 2023ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕರು, 2023-24ನೇ ಸಾಲಿನಲ್ಲಿ ಶಿಕ್ಷಣ ಹಕ್ಕು ಕಾಯಿದೆಯಡಿ ದಾಖಲಾತಿಗಾಗಿ ಅರ್ಜಿಗಳನ್ನು ದಿನಾಂಕ 20-03-2023ರಿಂದ 20-04-2023ರವರೆಗೆ ಸ್ವೀಕರಿಸಲಾಗುವುದು ಎಂದಿದ್ದಾರೆ.

ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ-2009ರ ಅಡಿಯಲ್ಲಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪಡೆಯಲು ಇಚ್ಚಿಸುವ ಪೋಷಕರು ಅರ್ಜಿಯನ್ನು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.

 

 

Scroll to Top