ಫೆ.24ರಿಂದ ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ       

(ನ್ಯೂಸ್ ಕಡಬ)newskadaba.com  ಕಲಬುರಗಿ, ಫೆ.18. ಫೆ.24ರಿಂದ ಫೆ.26ರವರೆಗೆ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವ ಆಯೋಜಿಸಲು ಭರದ ಸಿದ್ಧತೆ ನಡೆದಿದೆ ಎಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ದತ್ತಾತ್ರೇಯ ಪಾಟೀಲ ರೇವೂರ ಅವರು ಉತ್ಸವದ ಪೋಸ್ಟರ್, ಲೋಗೋ, ಪ್ರೋಮೋ ಮತ್ತು ವೆಬ್‌ಸೈಟ್ ಬಿಡುಗಡೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ಸವಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಚಿವರನ್ನು ಆಹ್ವಾನಿಸಲಾಗುವುದು.

Also Read  ಬೆಳ್ಳಾರೆ: ಅಂಚೆ ಕಛೇರಿಯಲ್ಲಿ 73ನೇ ಗಣರಾಜ್ಯೋತ್ಸವ ಆಚರಣೆ

 

error: Content is protected !!
Scroll to Top