ಮತ್ತೆ ಭಾರತಕ್ಕೆ ಬಂದ 12 ಚೀತಾಗಳು       ➤ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಅತಿಥಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.18. ಭಾರತಕ್ಕೆ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಆಗಮಿಸಿವೆ. ನಮೀಬಿಯಾದಿಂದ 8 ಚೀತಾಗಳನ್ನು ಸಾಗಿಸಿದ 5 ತಿಂಗಳುಗಳ ನಂತರ  ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಮಧ್ಯ ಪ್ರದೇಶಕ್ಕೆ ಅಗಮಿಸಿವೆ.

ಚೀತಾಳನ್ನು ಹೊತ್ತಿದ್ದ ವಾಯುಪಡೆಯ ವಿಮಾನವೊಂದು ಗ್ವಾಲಿಯರ್ ವಾಯುನೆಲೆಗೆ ಬೆಳಗ್ಗೆ 10 ಗಂಟೆಗೆ ಬಂದಿಳಿಯಿತು. ಬಳಿಕ ಆ ಚೀತಾಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದೆ.

 

error: Content is protected !!

Join the Group

Join WhatsApp Group