ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಭಾರತಕ್ಕೆ ಬಂದ 12 ಚೀತಾಗಳು       ➤ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಅತಿಥಿಗಳು – News Kadaba

ಮತ್ತೆ ಭಾರತಕ್ಕೆ ಬಂದ 12 ಚೀತಾಗಳು       ➤ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ಅತಿಥಿಗಳು

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.18. ಭಾರತಕ್ಕೆ ಆಫ್ರಿಕಾದಿಂದ ಮತ್ತೆ 12 ಚೀತಾಗಳು ಆಗಮಿಸಿವೆ. ನಮೀಬಿಯಾದಿಂದ 8 ಚೀತಾಗಳನ್ನು ಸಾಗಿಸಿದ 5 ತಿಂಗಳುಗಳ ನಂತರ  ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಮಧ್ಯ ಪ್ರದೇಶಕ್ಕೆ ಅಗಮಿಸಿವೆ.

ಚೀತಾಳನ್ನು ಹೊತ್ತಿದ್ದ ವಾಯುಪಡೆಯ ವಿಮಾನವೊಂದು ಗ್ವಾಲಿಯರ್ ವಾಯುನೆಲೆಗೆ ಬೆಳಗ್ಗೆ 10 ಗಂಟೆಗೆ ಬಂದಿಳಿಯಿತು. ಬಳಿಕ ಆ ಚೀತಾಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಕರೆತರಲಾಗಿದೆ.

 

Scroll to Top