ಹತ್ತು ವರ್ಷದ ಹಿಂದೆ ಚಿನ್ನಾಭರಣ ಸುಲಿಗೆ ಮಾಡಿದ್ದ ಕೇಸ್        ➤ ಆರೋಪಿಗಳಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.18. ಹತ್ತು ವರ್ಷದ ಹಿಂದೆ ಚಿನ್ನಾಭರಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ತಲಾ 5,000 ರೂ. ದಂಡ ವಿಧಿಸಿ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಹಾಗು ಸಂಚಾರಿ ನ್ಯಾಯಾಲಯ ಕಾರ್ಕಳದ ನ್ಯಾಯಧೀಶ ದಿನೇಶ್ ಹೆಗ್ಡೆ ಆದೇಶಿಸಿದ್ದಾರೆ.

ಆರೋಪಿಗಳಾದ ಕಾರ್ಕಳದ ಬಂಡಿಮಠದ ಮಧುಕರ ಆಚಾರ್ಯ (36) ಹಾಗು ಕುಂಭಾಶಿ ನಿವಾಸಿ ಪ್ರಶಾಂತ್ ಆಚಾರ್ಯ (36) ನಿಗೆ ಸೆಕ್ಷನ್ 392 ರ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ.

Also Read  ಮಂಗಳೂರು: ಏರ್ ಪೋರ್ಟ್ ಪ್ರವೇಶ ದ್ವಾರ ಬಳಿ 'ಕೈ' ಕಾರ್ಯಕರ್ತರ ಮುತ್ತಿಗೆ ಯತ್ನ

 

error: Content is protected !!
Scroll to Top