ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹತ್ತು ವರ್ಷದ ಹಿಂದೆ ಚಿನ್ನಾಭರಣ ಸುಲಿಗೆ ಮಾಡಿದ್ದ ಕೇಸ್        ➤ ಆರೋಪಿಗಳಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ – News Kadaba

ಹತ್ತು ವರ್ಷದ ಹಿಂದೆ ಚಿನ್ನಾಭರಣ ಸುಲಿಗೆ ಮಾಡಿದ್ದ ಕೇಸ್        ➤ ಆರೋಪಿಗಳಿಗೆ 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.18. ಹತ್ತು ವರ್ಷದ ಹಿಂದೆ ಚಿನ್ನಾಭರಣ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 7 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ತಲಾ 5,000 ರೂ. ದಂಡ ವಿಧಿಸಿ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಹಾಗು ಸಂಚಾರಿ ನ್ಯಾಯಾಲಯ ಕಾರ್ಕಳದ ನ್ಯಾಯಧೀಶ ದಿನೇಶ್ ಹೆಗ್ಡೆ ಆದೇಶಿಸಿದ್ದಾರೆ.

ಆರೋಪಿಗಳಾದ ಕಾರ್ಕಳದ ಬಂಡಿಮಠದ ಮಧುಕರ ಆಚಾರ್ಯ (36) ಹಾಗು ಕುಂಭಾಶಿ ನಿವಾಸಿ ಪ್ರಶಾಂತ್ ಆಚಾರ್ಯ (36) ನಿಗೆ ಸೆಕ್ಷನ್ 392 ರ ಅಡಿಯಲ್ಲಿ ಶಿಕ್ಷೆ ಪ್ರಕಟಿಸಲಾಗಿದೆ.

 

Scroll to Top