ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.18 :  ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ತೀವ್ರ ಎದೆನೋವಿನಿಂದ ಬಳಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕಳುಹಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

Scroll to Top