ಫೆ.23ಕ್ಕೆ ಸಂಡೂರಿಗೆ ಅಮಿತ್ ಶಾ ನೇತೃತ್ವದಲ್ಲಿ ಬೃಹತ್‌ ಸಮಾವೇಶ      ➤ ಸಚಿವ ಬಿ. ಶ್ರೀರಾಮುಲು

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಫೆ.18. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.23ರಂದು ಸಂಡೂರಿಗೆ ಆಗಮಿಸಲಿದ್ದು, ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅವರು ಹೇಳಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ತೋರಣಗಲ್ಲಿನಲ್ಲಿ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಸಂಡೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Also Read  ಕಂಕನಾಡಿ ಬಾರ್ & ರೆಸ್ಟೋರೆಂಟ್ ನ ಶೆಡ್ಡಿನಲ್ಲಿ ಮೃತದೇಹ ಪತ್ತೆ

 

error: Content is protected !!
Scroll to Top