(ನ್ಯೂಸ್ ಕಡಬ)newskadaba.com ಕುಂದಾಪುರ, ಫೆ.18. ಸರ್ಕಾರ ಹಿಂದುಳಿದ ವರ್ಗಗಳಿಗೆ ಸಾಕಷ್ಟು ಅನುದಾನ ಗಳನ್ನು ಬಿಡುಗಡೆ ಮಾಡುತ್ತಿದೆ. ಶ್ರದ್ಧೆ ಮತ್ತು ಅನುಭವದಿಂದ ಉದ್ಯಮದಲ್ಲಿ ಯಶಸ್ಸು ಕಾಣುವುದಕ್ಕೆ ಸಾಧ್ಯ.
ಸ್ವ ಉದ್ಯೋಗಕ್ಕಾಗಿ ಹೊಲಿಗೆಯಂತ್ರ ಇತ್ಯಾದಿ ಪರಿಕರಗಳನ್ನು ನೀಡಲಾಗುತ್ತಿದ್ದು, ಅಂಬೇಡ್ಕರ್ ಪರಿಕಲ್ಪನೆಯಂತೆ ಎಲ್ಲರಿಗೂ ಕೆಲಸ ಮಾಡುವ ಅವಕಾಶ ಸಿಗಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
Also Read ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ