ಆಕಸ್ಮಿಕವಾಗಿ ಬಾವಿಗೆ ಬಿದ್ದ ವ್ಯಕ್ತಿ    ➤ ಅಗ್ನಿಶಾಮಕ ದಳದಿಂದ ರಕ್ಷಣೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಫೆ.18. ಆಕಸ್ಮಿಕವಾಗಿ ಬಾವಿಗೆ ಬಿದ್ದಿರುವ ಬೆಕ್ಕನ್ನು ರಕ್ಷಿಸಲು ಹೋಗಿ ವ್ಯಕ್ತಿಯೊಬ್ಬರು ಬಾವಿಗೆ ಬಿದ್ದಿದ್ದು, ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ನಂದಳಿಕೆ ಗ್ರಾಮ ಪಂಚಾಯತ್ ನ ಎದರು ಭಾಗದ ಆವರಣ ವಿರುವ ಬಾವಿಗೆ ಸುಮಾರು 60 ವರ್ಷ ಪ್ರಾಯದ ಬೋಜ ಎಂಬವರು ಆಕಸ್ಮಿಕವಾಗಿ ಬಾವಿಗೆ ಬಿದ್ದಿರುವ ಬೆಕ್ಕನ್ನು ರಕ್ಷಿಸಲು ಹೋಗಿ ಬಾವಿಗೆ ಬಿದ್ದಿದ್ದಾರೆ.

 

error: Content is protected !!
Scroll to Top