ಗಡಿಯಲ್ಲಿ ಕಳ್ಳಸಾಗಣೆ ➤ ಡ್ರಗ್ಸ್, ಶಸ್ತ್ರಾಸ್ತ್ರ ವಶಕ್ಕೆ ಪಡೆದ BFF

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.18. ಪಾಕಿಸ್ತಾನದಿಂದ ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಾದಕ ದ್ರವ್ಯಗಳು, ಚೀನಾ ಮತ್ತು ಟರ್ಕಿ ನಿರ್ಮಿತ ಪಿಸ್ತೂಲ್‌ಗಳು ಮತ್ತು 242 ಸುತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದೆ ಎನ್ನಲಾಗಿದೆ.

ಗುರುದಾಸ್‌ಪುರ ಸೆಕ್ಟರ್‌ನ ಡೇರಾ ಬಾಬಾ ನಾನಕ್ (ಡಿಬಿಎನ್) ಮತ್ತು ಶಿಕಾರ್ ಗಡಿ ಪೋಸ್ಟ್‌ನ ಬಳಿ ಗಡಿ ಬೇಲಿಯ ಎರಡೂ ಬದಿಗಳಲ್ಲಿ ಶಸ್ತ್ರಸಜ್ಜಿತ ಕಳ್ಳಸಾಗಾಣಿಕೆದಾರರ ಚಲನವಲನಗಳ ಮೇಲೆ ಭದ್ರತಾ ಪಡೆಗಳು ನಿಗಾವಹಿಸಲಾಗಿತ್ತು.

error: Content is protected !!
Scroll to Top