ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ➤ ವ್ಯಕ್ತಿಯೋರ್ವ ಅರೆಸ್ಟ್ – News Kadaba

ವಿಮಾನದಲ್ಲಿ ಬಾಂಬ್ ಇದೆ ಎಂದು ಬೆದರಿಕೆ ➤ ವ್ಯಕ್ತಿಯೋರ್ವ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.21. ಹೈದರಾಬಾದ್‌ನಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂದು ಸುಳ್ಳು ಕರೆ ಮಾಡಿದ್ದ ಆರೋಪದ ಮೇಲೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಹೈದರಾಬಾದ್‌ನಿಂದ ಚೆನ್ನೈಗೆ ವಿಮಾನ ಹೊರಟಿದ್ದು, ಈ ವೇಳೆ ವಿಮಾನದಲ್ಲಿ ಬಾಂಬ್‌ ಇರುವ ಬಗ್ಗೆ ಕರೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ಲಕ್ನೋದ ಚೌಧರಿ ಚರಣ್ ಸಿಂಗ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿತ್ತು.

 

Scroll to Top