ಕವಿ, ನಾಟಕಕಾರ, ಯಕ್ಷಗಾನ ಪ್ರಸಂಗಕರ್ತ ಅಂಬಾತನಯ ಮುದ್ರಾಡಿ ನಿಧನ

(ನ್ಯೂಸ್ ಕಡಬ)newskadaba.com ಕಾರ್ಕಳ, ಫೆ.21. ಕವಿ, ನಾಟಕಕಾರ, ವಚನಕಾರ, ಯಕ್ಷಗಾನ ಪ್ರಸಂಗಕರ್ತ, ಯಕ್ಷ ಗಾನ ಅರ್ಥಧಾರಿ, ಹರಿದಾಸ, ಜಿನದಾಸ, ವಿಡಂಬನಕಾರ, ವಾಗ್ಮಿ, ಚಿಂತನ ಅಂಕಣಕಾರ, ಸದಾಸ್ನೇಹಮಯಿ ಅಪರೂಪದ ವ್ಯಕ್ತಿತ್ವದ ಅಂಬಾತನಯ ಮುದ್ರಾಡಿ(85) ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮುದ್ರಾಡಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎನ್ನಲಾಗಿದೆ.

error: Content is protected !!

Join the Group

Join WhatsApp Group