ಎಸ್‌ಎಸ್‌ಎಲ್‌ಸಿ ಪರೀಕ್ಷೆ ➤ KSEAB ಯಿಂದ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.21. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.


ಈ ಹಿಂದೆ ಫೆಬ್ರವರಿ 23 ರಿಂದ ಮಾರ್ಚ್ 1 ರವರೆಗೆ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು, ನಂತರ ಅದನ್ನು ಪರಿಷ್ಕರಿಸಲಾಯಿತು. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ಈ ಪರೀಕ್ಷೆಗಳು ಫೆಬ್ರವರಿ 27 ಮತ್ತು ಮಾರ್ಚ್ 4 ರ ನಡೆಯಲಿವೆ.

error: Content is protected !!

Join the Group

Join WhatsApp Group