ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ      ➤ ಕನಿಷ್ಟ 3 ಮೃತ್ಯು, 213 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.21. ಭೂಕಂಪನ ಪೀಡಿತ ಟರ್ಕಿಯಲ್ಲಿ ಮತ್ತೆ ಪ್ರಬಲ ಭೂಕಂಪನ ಸಂಭವಿಸಿದ್ದು, ಈ ವೇಳೆ ಕನಿಷ್ಠ 3 ಮಂದಿ ಮೃತಪಟ್ಟು, 213 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಟರ್ಕಿಯ ದಕ್ಷಿಣ ಹೈಟಿ ಪ್ರಾಂತ್ಯದಲ್ಲಿ ಎರಡು ಹೊಸ ಭೂಕಂಪಗಳಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು 213 ಮಂದಿ ಗಾಯಗೊಂಡಿದ್ದಾರೆ. ಟರ್ಕಿಯ ಆಂತರಿಕ ಸಚಿವ ಸುಲೇಮಾನ್ ಸೊಯ್ಲು ಅವರನ್ನು ಉಲ್ಲೇಖಿಸಿ ಅನಡೋಲು ಸುದ್ದಿ ಸಂಸ್ಥೆ ಈ ವರದಿ ತಿಳಿಸಿದೆ.

 

error: Content is protected !!
Scroll to Top