ಪುತ್ತೂರು: ನಿರ್ವಾಹಕಿ ಮೇಲೆ ಹಲ್ಲೆ..!  ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 22. ಮಂಗಳೂರು- ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನೋರ್ವ ಕರ್ತವ್ಯ ನಿರತರಾಗಿದ್ದ ನಿರ್ವಾಹಕಿ ಮೇಲೆ ಹಲ್ಲೆಗೈದ ಕುರಿತು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ ನಿರ್ವಾಹಕಿ ವಿಜಯಾ ಅವರು ನೀಡಿದ ದೂರಿನಂತೆ ಪ್ರಯಾಣಿಕ ಹಸನ್‌ ಎಂಬಾತನನ್ನು ಪುತ್ತೂರು ಮಹಿಳಾ ಪೊಲೀಸರು ಬಂಧಿಸಿದ್ದಾರೆ.

 

Scroll to Top