ಮಂಗಳೂರು: ವಿವಿಧೆಡೆ ಮದ್ಯ ಮಾರಾಟ ನಿಷೇಧ !

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.22. ವಿವಿಧ ತಾಲೂಕುಗಳ ಗ್ರಾಮ ಪಂಚಾಯತ್‍ಗಳಲ್ಲಿ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ, ಮತದಾನದ ದಿನದಂದು ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುದು-1ರಿಂದ 10 ಕ್ಷೇತ್ರಗಳು, ಬಂಟ್ವಾಳ ತಾಲೂಕಿನ 43-ಅನಂತಾಡಿಯ ಗ್ರಾಮ ಪಂಚಾಯತ್‍ನ 2-ಅನಂತಾಡಿ, ಕಡಬ ತಾಲೂಕಿನ ಕಟ್ರುಪಾಡಿ ಗ್ರಾಮ ಪಂಚಾಯತ್‍ನ 1-ಬಲ್ಯ ಹಾಗೂ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ 4-ಆರ್ಯಾಪುವಿನಲ್ಲಿ ಫೆಬ್ರವರಿ 24 ಮತ್ತು ಫೆಬ್ರವರಿ 25ರವರೆಗೆ ಚುನಾವಣೆ ನಡೆಯಲಿದೆ.

Also Read  ? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ

 

error: Content is protected !!
Scroll to Top