ಮಹಿಳಾ ಪೊಲೀಸ್ ಪೇದೆ ನೇಣಿಗೆ ಶರಣು !

(ನ್ಯೂಸ್ ಕಡಬ)newskadaba.com ಮೈಸೂರು, ಫೆ.22. ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕೆಎಸ್ಆರ್ಪಿ ವಸತಿಗೃಹದ ಮನೆಯಲ್ಲಿ ನಡೆದಿದೆ.


ಗೀತಾ (32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಗೀತಾ ಅನಾರೋಗ್ಯದ ಕಾರಣ ನೀಡಿ ಕೆಲಸದಿಂದ ಮನೆಗೆ ಬಂದಿದ್ದರು.
ಈ ವೇಳೆ ಪತಿ, ಪತ್ನಿ ಗೀತಾಗೆ ಕರೆ ಮಾಡಿದಾಗ ಗೀತಾ ಉತ್ತರಿಸಿಲ್ಲ. ನಂತರ ಮನೆಗೆ ವಾಪಸ್ಸು ಬಂದು ನೋಡಿದಾಗ ಗೀತಾ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ರಾಜ್ಯದಲ್ಲಿ ಲಾಕ್‍ಡೌನ್, ನೈಟ್‍ ಕರ್ಫ್ಯೂ ಸದ್ಯಕ್ಕಿಲ್ಲ | ಕೊರೋನಾ ತಡೆಗೆ ಕಠಿಣ ಕ್ರಮ ➤ ಸಭೆ, ಸಮಾರಂಭಗಳಿಗೆ ಜಿಲ್ಲಾಧಿಕಾರಿಯ ಅನುಮತಿ ಕಡ್ಡಾಯ

error: Content is protected !!
Scroll to Top