ಬೆಳ್ಳಾರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಪೋಕ್ಸೋ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಫೆ. 22. ಇಲ್ಲಿನ ಟ್ಯುಟೋರಿಯಲ್ ಶಾಲೆಯೊಂದರ 10ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡುವುದರ ಜೊತೆಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.


ಆರೋಪಿಯನ್ನು ಅಶ್ರಫ್ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದಲ್ಲದೇ ಆಕೆಯೊಂದಿಗೆ ಅಶ್ಲೀಲವಾಗಿ ಮಾತನಾಡಿರುವ ಕುರಿತು ಕೇಸ್ ದಾಖಲಾಗಿದ್ದು, ಇದೀಗ ಆರೋಪಿಯ ವಿರುದ್ದ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Also Read  12 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ➤ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ

 

error: Content is protected !!
Scroll to Top